762.5 ಕೆಜಿ ಭಾರ ಎತ್ತಿ ಹೊಸ ರಾಷ್ಟ್ರೀಯ ದಾಖಲೆ ಬರೆದ ‘ಸ್ಟ್ರಾಂಗ್ ಮ್ಯಾನ್ ಆಫ್ ಇಂಡಿಯಾ’ ವೆಂಕಟೇಶ್ ಪ್ರಭು!

762.5 ಕೆಜಿ ಭಾರ ಎತ್ತಿ ಹೊಸ ರಾಷ್ಟ್ರೀಯ ದಾಖಲೆ ಬರೆದ ‘ಸ್ಟ್ರಾಂಗ್ ಮ್ಯಾನ್ ಆಫ್ ಇಂಡಿಯಾ’ ವೆಂಕಟೇಶ್ ಪ್ರಭು!
0Shares

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಅಂತರರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ವೆಂಕಟೇಶ್ ಪ್ರಭು ಅವರು ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ರಾಜ್ಯ ಹಾಗೂ ಜಿಲ್ಲೆಯ ಕೀರ್ತಿಪತಾಕೆಯನ್ನು ಹಾರಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಜುಲೈ 23ರಂದು ನಡೆದ ‘ರಾಷ್ಟ್ರಮಟ್ಟದ ಮಾಸ್ಟರ್ಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್–2026’ರಲ್ಲಿ ಭಾಗವಹಿಸಿದ್ದ ಅವರು ಹೊಸ ರಾಷ್ಟ್ರೀಯ ದಾಖಲೆ ನಿರ್ಮಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now