
ಕುಂದಾಪುರ :ಉದಯವಾಣಿ ನವ ಮಂಗಳೂರು ಬಂದರು ಪ್ರಾಧಿಕಾರ ಹಾಗೂ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ ಇವರ ಸಹಯೋಗದಲ್ಲಿ ಆಯೋಜಿಸಿದ ’’ಅಕ್ಷರ ಅಂಬಾರ” ಗ್ರಾಮೀಣ ಮಕ್ಕಳ ಸಾ@ಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ೯ನೇ ತರಗತಿಯ ವಿದ್ಯಾರ್ಥಿನಿ ಸಮೃದ್ಧಿ ವಿ ಪೂಜಾರಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now