ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.
0Shares

ಕುಂದಾಪುರ: ಮೇ 2026 ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಂಟ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಸೃಜನ್ ಜೆ. ಪಿ 276 ಅಂಕಗಳನ್ನು ಹಾಗೂ ಸಿಂಚನಾ ಸಿ. ಪೂಜಾರಿ 229 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now