ಕುಂದಾಪುರ : ಸೆಪ್ಟೆಂಬರ್ ನಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ವಿನಯ್ ಶ್ಯಾನುಭಾಗ್ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now