
ಬೆಂಗಳೂರು/ ಕುಂದಾಪುರ: ಕನ್ನಡ ಚಿತ್ರರಂಗದ ಹಿರಿಯ ದಿನೇಶ್ ಮಂಗಳೂರು (Dinesh Mangaluru) ನಿಧನ ಹೊಂದಿದ್ದಾರೆ.
ಸೋಮವಾರ (ಆ.25) ಉಡುಪಿ ಜಿಲ್ಲೆಯ ಕುಂದಾಪುರದ ಮನೆಯಲ್ಲಿ ಅವರು ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ.
ಕನ್ನಡ ಚಿತ್ರರಂಗದಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಅಪಾರ ಜನಪ್ರಿಯತೆ ಗಳಿಸಿದ್ದ ಅವರು ರಿಕ್ಕಿ', ಉಳಿದವರು ಕಂಡಂತೆ',ಕೆಜಿಎಫ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now