ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ಸಿನ ನಡುವೆ ಅಪಘಾತ

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ಸಿನ ನಡುವೆ ಅಪಘಾತ
0Shares

ಕಾರ್ಕಳ : ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ರಮಾನಾಥ ರೈ ಸವಿತಾ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಕಾರ್ಕಳ ಮೂಡುಬಿದ್ರೆ ಹೈವೇ ರಸ್ತೆಯ ಸಾಣೂರು ಜಂಕ್ಷನ್ ನಲ್ಲಿ ಕಾರ್ಕಳದಿಂದ ಮೂಡುಬಿದ್ರೆಯತ್ತ ಪಯಣಿಸುತ್ತಿದ್ದ ಬಸ್ಸು, ಮಾಜಿ ಸಚಿವ ರಮಾನಾಥ ರೈ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ರಮನಾಥ ರೈ ರವರನ್ನು ಹರಸಾಸಪಟ್ಟು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಿಂದ ಬಸ್ಸಿನಲ್ಲಿದ್ದ ಮತ್ತು ಕಾರಿನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸ್ಥಳೀಯರು ಗಾಯಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now