ಸೈಫುದ್ದಿನ್ ಕೊಲೆ ಪ್ರಕರಣ   ಮಹಿಳೆ ಆರೋಪಿ ಬಂಧನ

ಸೈಫುದ್ದಿನ್ ಕೊಲೆ ಪ್ರಕರಣ ಮಹಿಳೆ ಆರೋಪಿ ಬಂಧನ

0Shares

ಮಲ್ಪೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ : 108/25 ಕಲಂ. 103, 3(5) ಬಿಎನ್ಎಸ್ ರಂತೆ ದಾಖಲಾದ AKMS ಬಸ್ ಮಾಲಕ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ಶ್ರೀಮತಿ ರಿಧಾ ಶಭನಾ(27), ಗಂಡ : ಮೊಹಮ್ಮದ್ ಫೈಜಲ್ ಖಾನ್, ಸಿ ಗೇಟ್ ಅಪಾರ್ಟ್ಮೆಂಟ್, ಮೆಷಿನ್ ಕಂಪೌಂಡ್ ಹತ್ತಿರ, ಬಡಗುಬೆಟ್ಟು, ಉಡುಪಿ ಇವರನ್ನು ಈ ದಿನ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now