ಮಂಗಳೂರು: ನಗರದ ಎಮ್ಮೆಕೆರೆ ಕ್ರಾಸ್ನ ರಮಾಲಕ್ಷ್ಮೀ
ನಾರಾಯಣ ಕನ್ವೆನ್ ಸಭಾಂಗಣದಲ್ಲಿ ಶನಿವಾರ ಸರ್ವ ಕಾಲೇಜು ವಿದ್ಯಾರ್ಥಿಗಳ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮದ ವೇಳೆ ಸಭಾಂಗಣದ ಪ್ಯಾಸೇಜ್ನ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಮೃತ ವಿದ್ಯಾರ್ಥಿ ಮೊಹಿದ್ದೀನ್ ಶಮಾಸ್(16) ಎಂದು ತಿಳಿದುಬಂದಿದೆ. ಅವಘಡದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ತೀವ್ರ ಗಾಯಗೊಂಡಿದ್ದ ಹಳೆಯಂಗಡಿ ನಿವಾಸಿ ಶಮಾಸ್ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಮೊಹಮ್ಮದ್ ಸನಮ್ ಅಹಮದ್ (22), ಮೊಹಮ್ಮದ್ ಹನೀಫ್(23), ದಾವೂದ್(25) ಗಾಯಗೊಂಡವರು

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now