ಉಪನ್ಯಾಸಕಿ ರಚಿತಾ ಕಬ್ರಾಲ್ (42) ಬುಧವಾರ ಇಹಲೋಕ ತ್ಯಜಿಸಿದ್ದಾರೆ. ಅವರು ತಮ್ಮ ಏಕೈಕ ಪುತ್ರಿ ಮತ್ತು ಸಹೋದರರನ್ನು ದುಃಖದ ಮಡುವಿನಲ್ಲಿ ಬಿಟ್ಟು ಅಗಲಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ 23 ವರ್ಷದ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಮೃತಪಟ್ಟಿದ್ದರು. ವಾರದ ಅಂತರದಲ್ಲಿ ಇಬ್ಬರು ಉಪನ್ಯಾಸಕಿಯರು ಅಕಾಲಿಕ ಮರಣಕ್ಕೆ ತುತ್ತಾಗಿರುವುದು ಶೈಕ್ಷಣಿಕ ಸಮುದಾಯ ಮತ್ತು ಸ್ನೇಹಿತರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now