ಮಂಗಳೂರು: ತಾಲೂಕು ತಿರುವೈಲು ಗ್ರಾಮದಲ್ಲಿ ನಿರ್ಮಿಸಿದ್ದ ಮೊಬೈಲ್ ಟವರನ್ನು ಉಪಕರಣಗಳ ಸಹಿತ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ
ಮುಂಬೈ ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿರುವ ಜಿ.ಟಿ.ಎಲ್ ಕಂಪನಿ ನವರು ಮೊಬೈಲ್ ಟವರ್ ನಿರ್ಮಾಣ ಮಾಡಿದ್ದರು ಇತ್ತೀಚಿಗೆ ಟವರ್ ನಾನು ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನಿಷಿಯನ್ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಟವರ್ ನ ಉಪಕರಣಗಳು ಸೇರಿದಂತೆ ಒಟ್ಟು ಸುಮಾರು 19 ಲಕ್ಷ ರೂ ಮೌಲ್ಯದ ಸೋತ್ತುಗಳನ್ನು ಕಳು ಮಾಡಿರುವುದು ಗಮನಕ್ಕೆ ಬಂದಿದೆ ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆ ಪೋಲಿಸರಿಗೆ ದೂರು ನೀಡಲಾಗಿದೆ ತನಿಖೆ ನಡೆಯುತ್ತಿದೆ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now