ಮಂಗಳೂರು: ಕಳವಾಗಿದ್ದ 233 ಮೊಬೈಲ್ ಫೋನ್‌ಗಳು ಪೊಲೀಸ್ ವಶಕ್ಕೆ: ಮಾಲಕರಿಗೆ ಹಸ್ತಾಂತರ..!!

ಮಂಗಳೂರು: ಕಳವಾಗಿದ್ದ 233 ಮೊಬೈಲ್ ಫೋನ್‌ಗಳು ಪೊಲೀಸ್ ವಶಕ್ಕೆ: ಮಾಲಕರಿಗೆ ಹಸ್ತಾಂತರ..!!

0Shares

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15 ರಿಂದ ಅಕ್ಟೋಬ‌ರ್ 30 ರವರೆಗೆ ಕಳವಾಗಿದ್ದ 233 ಮೊಬೈಲ್ ಫೋನ್‌ಗಳನ್ನು ನಗರ ಪೊಲೀಸರು ವಶಪಡಿಸಿಕೊಂಡು ಅ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಪಿ, ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು ಸಿಇಎನ್ ಪೊಲೀಸ್‌ ಠಾಣೆಯ ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಹೇಳಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now