ಬೈಂದೂರು: ಶಿರೂರಿನ ಸಯ್ಯದ್ ಶಬ್ಬೀರ್ ಸಾಹೇಬ್(68) ಎಂಬವರು ನ.16ರಂದು ಬೆಳಗ್ಗೆ ಮನೆಯಿಂದ ಶಿರೂರು ಪೇಟೆಗೆ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now