
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2025–26ನೇ ಶೈಕ್ಷಣಿಕ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ರ್ಯಾಂಕ್ ಪಟ್ಟಿಯಲ್ಲಿ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಎಐಇಟಿ) ವಿದ್ಯಾರ್ಥಿಗಳು ಒಟ್ಟು 9 ರ್ಯಾಂಕ್ಗಳನ್ನು ಗಳಿಸಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.
ಕೃಷಿ ಎಂಜಿನಿಯರಿಂಗ್ ವಿಭಾಗದಲ್ಲಿ ನಿಹಾರ್ ಎಸ್. ಆಚಾರ್ಯ 7ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ದಾಖಲಿಸಿದ್ದಾರೆ.
ವಿದ್ಯಾರ್ಥಿಯ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ,
ಪ್ರಾಚಾರ್ಯ ಡಾ ಪೀಟರ್ ಫೆರ್ನಾಂಡೀಸ್ ಅಭಿನಂದನೆ ಸಲ್ಲಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now