
ಮುಂಬೈ: ಭಾರತೀಯ ಚಲನಚಿತ್ರೋದ್ಯಮದ ಪ್ರಸಿದ್ಧ ಗಾಯಕಿ
ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದ ಗಾನ ಕೋಗಿಲೆ ಆಶಾ ಭೋಂಸ್ಥೆ (92) ಅವರು ಭಾನುವಾರ (ಏ.12) ಮುಂಬೈನಲ್ಲಿ ನಿಧನರಾದರು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರವಷ್ಟೇ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಆಶಾ ಅವರ ನಿಧನದೊಂದಿಗೆ ಭಾರತೀಯ ಸಂಗೀತ ಲೋಕದ ಒಂದು ಸುವರ್ಣ ಯುಗ ಅಂತ್ಯಗೊಂಡಂತಾಗಿದೆ.
ನವದೆಹಲಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ಇಂದು ಭಾನುವಾರ ನಿಧನರಾದರು. ಅವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ ಸಾಯಂಕಾಲ ದಾಖಲಿಸಲಾಗಿತ್ತು.
ಗಾಯಕಿಯ ಮೊಮ್ಮಗಳು ಜನೈ ಭೋಸ್ಲೆ ಈ ಮಾಹಿತಿ ನೀಡಿದ್ದಾರೆ. ಆಶಾ ಭೋಸ್ಲೆ ಅವರಿಗೆ 92 ವರ್ಷವಾಗಿತ್ತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now