ಬಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿ ಕಾಮರ್ಸ್ ವಿಭಾಗದಲ್ಲಿ 600 ಅಂಕಗಳಿಗೆ 598

ಬಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿ ಕಾಮರ್ಸ್ ವಿಭಾಗದಲ್ಲಿ 600 ಅಂಕಗಳಿಗೆ 598
0Shares

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ.ಎ ತೇಜಸ್ವಿನಿ ದ್ವಿತೀಯ ಪಿಯುಸಿಯ ಕಾಮರ್ಸ್ ವಿಭಾಗದಲ್ಲಿ 600 ಅಂಕಗಳಿಗೆ 598 ಅಂಕಗಳನ್ನುಗಳಿಸುವುದರೊಂದಿಗೆ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now