ವೈಭವಿ ಎಮ್ .–(611 )ಕೆಟಗರಿ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ : ನೀಟ್–2026 ಪರೀಕ್ಷಾ ಫಲಿತಾಂಶ

ವೈಭವಿ ಎಮ್ .–(611 )ಕೆಟಗರಿ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ : ನೀಟ್–2026 ಪರೀಕ್ಷಾ ಫಲಿತಾಂಶ
0Shares
             ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈಭವಿ ಎಮ್. ಅವರು ನೀಟ್ –2026 ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.  
            ಆಳ್ವಾಸ್‌ನ ವೈಭವಿ ಎಮ್ .–(611 ) ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
       ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ. ಸದಾಕತ್ ಹಾಗೂ ಆಡಳಿತಾಧಿಕಾರಿ ಪ್ರೊ. ಪ್ರದೀಪ ಕುಮಾರ್ ಎಂ. ಅಭಿನಂದನೆ ಸಲ್ಲಿಸಿದ್ದಾರೆ .

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now