ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು
0Shares

ನೆಕ್ಕಿಲಾಡಿ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಹಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಬದ್ರುದ್ದೀನ್ ಮಠ ಅವರು ಇಂದು ಬೆಳಿಗ್ಗೆ ನಿಧನರಾದರು.

ಪ್ರಸ್ತುತ ಅವರು ನೆಕ್ಕಿಲಾಡಿಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಅವರ ನಿಧನಕ್ಕೆ ಕುಟುಂಬಸ್ಥರು, ಬಂಧು-ಬಳಗ ಹಾಗೂ ಸ್ನೇಹಿತರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಕುಟುಂಬದ ಸದಸ್ಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now