
ನವದೆಹಲಿ: ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಉಪವಾಸ
ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಲುಕ್, ತಮ್ಮ ಮೂರು ಪ್ರಮುಖ ಷರತ್ತುಗಳನ್ನು ಈಡೇರಿಸಿದರೆ ಮಾತ್ರ ಇಂದು (ಜು.20) ನಿರಶನ ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ.
ದೆಹಲಿಯ ಸಫರ್‌ಜಂಗ್ ಆಸ್ಪತ್ರೆಯಲ್ಲಿ ತಮ್ಮನ್ನು “ಅಕ್ರಮವಾಗಿ ಬಂಧನದಲ್ಲಿಡಲಾಗಿದೆ” ಎಂದು ಆರೋಪಿಸಿರುವ ವಾಂಗ್ಟುಕ್, ಅಲ್ಲಿಂದಲೇ ಕೈಬರಹದ ಪತ್ರವೊಂದನ್ನು ಸಾಮಾಜಿಕ ಜಾಲತಾಣ ‘X’ ನಲ್ಲಿ ಹಂಚಿಕೊಂಡಿದ್ದಾರೆ.
ಸರಕಾರದ ಮುಂದಿಟ್ಟ ಷರತ್ತುಗಳು:
ಮೊದಲನೆಯದಾಗಿ, ಇತ್ತೀಚಿನ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ವ್ಯವಸ್ಥೆಯ ವೈಫಲ್ಯಗಳಿಗೆ ಸರ್ಕಾರ ಹೊಣೆ ಹೊತ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಎರಡನೆಯದಾಗಿ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದಾಗಿ ರಾಜಕೀಯ ಪಕ್ಷಗಳ ನಾಯಕರು ಸಾರ್ವಜನಿಕವಾಗಿ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now