
ಕುಂದಾಪುರ :ಹೆಮ್ಮಾಡಿ ನಿವಾಸಿ ಮರಿನಾ ಡಿ’ಸಿಲ್ವಾ (42ವ) ಅ.14ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಕುಂದಾಪುರದ ಓಯಾಸಿಸ್ ಎಲೆಕ್ಟ್ರಾನಿಕ್ ಮಾಲಕರಾದ ಲಾಯ್ಡ್ ಡಿ’ಸಿಲ್ವಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಅ.16 ಸಂಜೆ 4 ಗಂಟೆಗೆ ತಲ್ಲೂರಿನ ಸಂತ ಫ್ರಾನ್ಸಿಸ್ ಆಸಿಸಿ ಚರ್ಚ್ನಲ್ಲಿ ನಡೆಯಲಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























