Posted inನ್ಯೂಸ್
ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ..!!
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಘಟನೆ ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.