Posted inಕರಾವಳಿ
ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಿಂದ ನೂತನ ಜಿಲ್ಲಾಧಿಕಾರಿ ಭೇಟಿ
ಉಡುಪಿ: ಜಿಲ್ಲೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು. ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್…