Posted inನ್ಯೂಸ್
.ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ ಶಾಸಕ ಯಶ್ ಪಾಲ್ ಸುವರ್ಣ
ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಅಂತಾರಾಜ್ಯ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಎದುರಿಸುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ ನಿತೇಶ್ ರಾಣೆಯವರನ್ನು ಅವರ ಸಚಿವಾಲಯದ ಕಚೇರಿಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭೇಟಿಯಾಗಿ…