Youtube Live services for Weddings/Reception Roce / Mehendi Engagement Holy Communion Baby Shower Cradling Church Events Hindu Divine Events House warming Birthdays Funeral Related Events
ಬ್ರಹ್ಮಾವರ, ಸೆಪ್ಟೆಂಬರ್ 28, 2024: ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜು, ವಿದ್ಯಾರ್ಥಿಗಳಿಗೆ ಸಂಚಾರ ಸುರಕ್ಷತೆ ಮತ್ತು ಡಿಜಿಟಲ್ ಭದ್ರತೆಯ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಮಿನಿ ಆಡಿಟೋರಿಯಂನಲ್ಲಿ ಸಂಚಾರ ನಿಯಮಗಳು ಮತ್ತು ಸೈಬರ್ ಅಪರಾಧಗಳು ಕುರಿತು ಮಾಹಿತಿಯುಳ್ಳ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು.…
ಬ್ರಹ್ಮಾವರ, Sept 28 2024: ಮಹಿಳಾ ವೇದಿಕೆ ಎಸ್. ಎಮ್. ಎಸ್ ಕಾಲೇಜು ಬ್ರಹ್ಮಾವರ ಹಾಗೂ ಲಯನ್ಸ್ ಹಾಗೂ ಲಿಯೋ ಕ್ಲಬ್ ಬ್ರಹ್ಮಾವರ ಜಂಟಿಯಾಗಿ ಆಯೋಜಿಸಿರುವ ಸ್ತನ ಕ್ಯಾನ್ಸರ್ ಅರಿವು ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಸ್ತುರ್ಭ ಮೆಡಿಕಲ್ ಕಾಲೇಜಿನ ರೆಡಿಯೇಷನ್…
Funeral details:Date: 30-09-2024, MondayChurch: St Joseph’s Church BajpePublic viewing at the church from 3 p.m to 4 p.mFuneral Mass: 4 p.mFollowed by funeral ceremony.
Mangalore, Sept 27 2024: ಕರಾವಳಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣ ಬಂದರು, ರೈಲ್ವೇ ಎಲ್ಲವೂ ಇದ್ದರೂ ನಿರೀಕ್ಷಿಸಿದ ಪ್ರವಾಸಿಗರು ಇಲ್ಲಿಗೆ ಬರುತ್ತಿಲ್ಲ. ಕೋಮು ವಿಚಾರಗಳಿಂದ ಪ್ರವಾಸೋದ್ಯಮಕ್ಕೆ ತೊಡಕುಂಟಾಗುತ್ತಿದೆ. ಆದರೆ ಸದ್ಯ ವಿಚಾರಗಳು ನಶಿಸುತ್ತಿದ್ದು, ಶೀಘ್ರದಲ್ಲೇ ಕರಾವಳಿಗೆ ಪ್ರವಾಸಿಗರ ದಂಡು ಹರಿದುಬರುವ…
ಕಾರ್ಕಳ, Sept 27,2024: ಅನನ್ಯ ಸ್ಟುಡಿಯೋ ಮಾಲಕ, ಕುಕ್ಕುಜೆ ಗ್ರಾಮದ ದೊಂಡೆರಂಗಡಿಯ ಅಶೋಕ್ ಶೆಟ್ಟಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ
ಬ್ರಹ್ಮಾವರ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಸ್ನೇಹಾಲಯ ಬ್ರಹ್ಮಾವರ ಇಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ…
ಬೈಂದೂರು, 27 Sept 2024: ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ನಿಧನರಾಗಿದ್ದಾರೆ ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಕುಟುಂಬಕ್ಕೆ ಈ ದುಃಖವನ್ನು ತಡೆಯುವ ಶಕ್ತಿ ಭಗವಂತನು ಕೊಡಲಿ.
ಮುಂಬಯಿ (ಆರ್‌ಬಿಐ), ಸೆ.೨೬: ಸಮಾಜದಲ್ಲಿ ಅಸ್ಮಿತೆಯನ್ನು ತಂದು ಕೊಟ್ಟ ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಬದ್ಧತೆ ತೋರುವುದು ನಮ್ಮ ಕರ್ತವ್ಯ. ಕಲೆ ಮತ್ತು ಸಂಸ್ಕೃತಿಯ ನಡೆ ಒಂದು ಪ್ರದೇಶದ ಸಂಪನ್ನತೆಯನ್ನು ತೋರಿಸುತ್ತದೆ. ಯಾವ ನೆಲದಲ್ಲಿ ಕಲೆ, ಸಂಸ್ಕೃತಿ ಸಂಪನ್ನವಾಗಿರುತ್ತದೋ ಆ ನೆಲ,…
ಮಂಗಳೂರು, ಸೆ.27: ಸನ್ರೆ ಪ್ರಾಡಕ್ಟ್ ಪ್ರೈವೆಟ್ ಲಿಮಿಟೆಡ್ ಇದರ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರು, ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಅವರನ್ನು ‘ಕ್ಯಾಥೋಲಿಕ್ ಅಸೋಸಿಯೇಷನ್ ಓಫ್ ಸೌತ್ ಕೆನರಾ’ (CASK) 25-9-2024 ರಂದು ಇದರ 111 ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ…