ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ ಮತ್ತೆ ಮೊದಲಿಂದ ಕನ್ನಡ ಆಲ್ಬಮ್‌ ಮೊದಲ ಹಾಡು “ನೀಲಿ” 23.

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ ಮತ್ತೆ ಮೊದಲಿಂದ ಕನ್ನಡ ಆಲ್ಬಮ್‌ ಮೊದಲ ಹಾಡು “ನೀಲಿ” 23.

ಪುತ್ತೂರಿನ ಹೊಸ ಪ್ರತಿಭೆ ಸಂಜನ್ ಕಜೆ ನಟಿಸಿರುವ “ಮತ್ತೆ ಮೊದಲಿಂದ” ಕನ್ನಡ ಆಲ್ಬಂನ ಮೊದಲ ಹಾಡು ನೀಲಿ ಇದೀಗ ಬಿಡುಗಡೆಗೊಂಡಿದೆ. ಯೋಗರಾಜ್ ಭಟ್ ಸಾಹಿತ್ಯ ಇರುವ ಆಲ್ಬಂನ ಈ ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದು, ಅನಿರುದ್ಧ ಶಾಸ್ತ್ರಿ ಸಂಗೀತ ಸಂಯೋಜಿಸಿದ್ದಾರೆ. ಪಂಚರಂಗಿ…
ಕಾರ್ತಿಕ್ ಅವರಿಗೆ ರೆಡ್ ಕ್ರಾಸ್ ರಕ್ತದಾನ ರಾಜ್ಯ ಪುರಸ್ಕಾರ

ಕಾರ್ತಿಕ್ ಅವರಿಗೆ ರೆಡ್ ಕ್ರಾಸ್ ರಕ್ತದಾನ ರಾಜ್ಯ ಪುರಸ್ಕಾರ

ಉಡುಪಿ : ವಿಶ್ವ ರಕ್ತದಾನಿಗಳ ಅಂಗವಾಗಿ ನಡೆದ ರಾಜ್ಯ ಮಟ್ಟದ ರೆಡ್‍ಕ್ರಾಸ್ ದಿನಾಚರಣೆ ಮತ್ತು ಪುರಸ್ಕಾರ ಸಮಾರಂಭದಲ್ಲಿ ಮಣಿಪಾಲದ ದಂತ ವಿಜ್ಞಾನ ಕಾಲೇಜಿನ ಸಂಶೋಧನಾ ವಿದ್ಯಾರ್ಥಿ ಶ್ರೀ ಕಾರ್ತಿಕ್ ಎಂ. ಅವರಿಗೆ ರಾಜ್ಯ ರೆಡ್ ಕ್ರಾಸ್‍ನ ರಾಜ್ಯ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.…
ಉಡುಪಿ : ಶಾಲಾ ವಾಹನ ಪರಿಶೀಲಿಸಲು ವಿಶೇಷ ಅಭಿಯಾನ

ಉಡುಪಿ : ಶಾಲಾ ವಾಹನ ಪರಿಶೀಲಿಸಲು ವಿಶೇಷ ಅಭಿಯಾನ

ಉಡುಪಿ, ಜೂ. 19 ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಗುರುವಾರ ಬೆಳಗ್ಗೆ ಶಾಲೆಗಳ ಮುಂದೆ ಕಾರ್ಯಾಚರಣೆಗಿಳಿದಿದ್ದಾರೆ ನಗರದ ಪ್ರಮುಖ ಜಂಕ್ಷನ್,…
ಪುತ್ತೂರು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

ಪುತ್ತೂರು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ನೆಹರುನಗರದಲ್ಲಿ ನಡೆದಿದೆ ನೆಹರುನಗರ ದಿಂದ ಬನ್ನೂರಿಗೆ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ

ಕಡಬ : ವರ್ಷದ ಹಿಂದೆ ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಊರಿನಲ್ಲಿ ನೆಲೆಸಿದ್ದ ಸೈನಿಕರೊಬ್ಬರು ಡಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೂ.18 ರಂದು ನಡೆದಿದೆ. ಮೂಲತ: ಕೊಂಬಾರು ಗ್ರಾಮದ ಪ್ರಸ್ತುತ ಕಳಾರ ಸಮೀಪದ ಅಲಾರ್ಮೆಯಲ್ಲಿ ವಾಸವಾಗಿದ್ದ ನಿವೃತ್ತ ಸೈನಿಕ ಪ್ರಭಾಕರನ್ ಹೃದಯಾಘಾತಕ್ಕೆ…
ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

1980ರಿಂದ ಸರ್ವರಿಗೂ ಉಚಿತ ಶಿಕ್ಷಣವನ್ನು ನೀಡುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್‌(ರಿ.) ಮಂಗಳೂರು, ಆಯುಷ್‌ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಇದರ…
ಉಡುಪಿ ಸೆನ್ ಠಾಣೆಗೆ ಗಂಗೊಳ್ಳಿ ಠಾಣೆಯಿಂದ ವರ್ಗಾವಣೆಯಾದ ಹರೀಶ್ ಆರ್. ನಾಯ್ಕ್

ಉಡುಪಿ ಸೆನ್ ಠಾಣೆಗೆ ಗಂಗೊಳ್ಳಿ ಠಾಣೆಯಿಂದ ವರ್ಗಾವಣೆಯಾದ ಹರೀಶ್ ಆರ್. ನಾಯ್ಕ್

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಆಗಿದ್ದ ಹರೀಶ್ ಆರ್.‌ನಾಯ್ಕ್ ಅವರು ಉಡುಪಿಯ ಸೆನ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ 2014 ಬ್ಯಾಚ್‌ನ ಪೊಲೀಸ್ ಉಪನಿರೀಕ್ಷಕರಾಗಿರುವ ಹರೀಶ್ ಆರ್. ಅವರು ಈ ಮೊದಲು ಕುಂದಾಪುರ ಪೊಲೀಸ್ ಠಾಣೆ, ಸಖರಾಯಪಟ್ಟಣ, ಕಡೂರು, ಕಡಬ ಪೊಲೀಸ್ ಠಾಣೆಯಲ್ಲಿ…
ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್‌ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ ಬಿರಾವು ನೇಮಕ..

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್‌ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ ಬಿರಾವು ನೇಮಕ..

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ. ಭಾರತ ಸರಕಾರ ಯುವ ಕಾರ್ಯ…
ವಿಟ್ಲ: ಪಂಚಲಿಂಗೇಶ್ವರ ಗ್ಯಾರೇಜ್ ಮಾಲೀಕ ರಾಮಣ್ಣ ಪೂಜಾರಿ ನಿಧನ..

ವಿಟ್ಲ: ಪಂಚಲಿಂಗೇಶ್ವರ ಗ್ಯಾರೇಜ್ ಮಾಲೀಕ ರಾಮಣ್ಣ ಪೂಜಾರಿ ನಿಧನ..

ವಿಟ್ಲ: ಪಂಚಲಿಂಗೇಶ್ವರ ಗ್ಯಾರೇಜ್ ಮಾಲಕ ವಿಟ್ಲ ಬೊಬ್ಬೆಕೇರಿ ನಿವಾಸಿ ಪ್ರಸ್ತುತ ಕಡೇಶಿವಾಲಯ ದಲ್ಲಿ ವಾಸವಿರುವ ವಿಟ್ಲದ ಹಿರಿಯ ಗ್ಯಾರೆಜ್ ಉದ್ಯಮಿ ರಾಮಣ್ಣ ಪೂಜಾರಿ (65) ಅಲ್ಪಕಾಲದ ಅಸೌಖ್ಯದ ಕಾರಣದಿಂದ ನಿಧನರಾಗಿದ್ದಾರೆ. ವಿಟ್ಲದಲ್ಲಿ ಹಲವಾರು ವರ್ಷಗಳ ಕಾಲ ಬಸ್ಸು ಹಾಗೂ ಲಾರಿಯ ಗ್ಯಾರೇಜನ್ನು…