ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವ ಉಳಿಸಲು ಸಾಧ್ಯ : ಡಿ.ಹೆಚ್.ಓ ಬಸವರಾಜ್ ಜೆ ಹುಬ್ಬಳ್ಳಿ

ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವ ಉಳಿಸಲು ಸಾಧ್ಯ : ಡಿ.ಹೆಚ್.ಓ ಬಸವರಾಜ್ ಜೆ ಹುಬ್ಬಳ್ಳಿ

ಉಡುಪಿ, ಜೂನ್ 17 : ಅಪಘಾತ ಹಾಗೂ ಇನ್ನಿತರ ಕಾಯಿಲೆಗಳಿಂದ ಪ್ರಾಣಾಪಾಯದಲ್ಲಿರುವ ಜೀವ ಉಳಿಸಲು ರಕ್ತದಾನ ಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಜನರು ಮುಂದೆ ಬರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ…
ಗಂಗೊಳ್ಳಿ  ಸುಧಾಕರ್ ಖಾರ್ವಿ ನಿಧನ

ಗಂಗೊಳ್ಳಿ ಸುಧಾಕರ್ ಖಾರ್ವಿ ನಿಧನ

ಸುಧಾಕರ್ ಖಾರ್ವಿ, ಗಂಗೊಳ್ಳಿಇವರು ಮಮತಾ ಖಾರ್ವಿ ಇವರ ಪತಿ,ಲಾಸ್ಯ (Lasya Kharvi / Hegde Sandeep Kharvi) ಹಾಗೂ ಪ್ರೀತೇಶ್ (Pritesh Kharvi) ಇವರ ತಂದೆ,ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ಹತ್ತಿರ,ಹುಣಸೆ ಹಿತ್ತಲು - ಮಲ್ಯರಬೆಟ್ಟು ಗಂಗೊಳ್ಳಿ, ಇನ್ನಿಲ್ಲ.ಇವರು ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದಾರೆ..
ಶಾಲಾ ಬಸ್ಸಿಗೆ ಹಿಂಬದಿಯಿಂದ ಈಚಾರ್ ಲಾರಿ ಡಿಕ್ಕಿ-

ಶಾಲಾ ಬಸ್ಸಿಗೆ ಹಿಂಬದಿಯಿಂದ ಈಚಾರ್ ಲಾರಿ ಡಿಕ್ಕಿ-

ಬ್ರಹ್ಮಾವರ| ಶಾಲಾ ಬಸ್ಸಿಗೆ ಹಿಂಬದಿಯಿಂದ ಈಚಾರ್ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು! ಬ್ರಹ್ಮಾವರ: ಶಾಲಾ ಬಸ್ಸಿಗೆ ಹಿಂಬದಿಯಿಂದ ಈಚಾರ್ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಜೂ. 18 ರಂದು ಬುಧವಾರ ಬೆಳಿಗ್ಗೆ ರಾಷ್ಟ್ರೀಯ…
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ಅಚ್ಚರಿಯ ಆಯ್ಕೆ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ಅಚ್ಚರಿಯ ಆಯ್ಕೆ

ಲಂಡನ್: ಬಹುನಿರೀಕ್ಷಿತ ಭಾರತ ಮತ್ತು ಆತಿಥೇಯ ಇಂಗ್ಲೆಂಡ್ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಗೆ ವೇದಿಕೆ ಸಜ್ಜಾಗುತ್ತಿದೆ. ಇದರ ನಡುವೆ ಯುವ ವೇಗಿ ಹರ್ಷಿತ್ ರಾಣಾ ಭಾರತ ತಂಡಕ್ಕೆ 19ನೇ ಆಟಗಾರನಾಗಿ ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಭಾರತ ಎ…
ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸುರೇಶ್ ಸಾಲಿಯಾನ್ ನಿಧನ..!!

ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸುರೇಶ್ ಸಾಲಿಯಾನ್ ನಿಧನ..!!

ಪುತ್ತೂರು: ಸಾಮೆತ್ತಡ್ಕ ನಿವಾಸಿ, ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸುರೇಶ್ ಸಾಲಿಯಾನ್ (65) ರವರು ಅಲ್ಪಕಾಲದ ಅನಾರೋಗ್ಯದಿಂದ ಜೂ.17 ರಂದು ನಿಧನ ಹೊಂದಿದರು. ಮೃತ ಸುರೇಶ್ ಸಾಲಿಯಾನ್ ರವರು ಅನಾರೋಗ್ಯದ ನಿಮಿತ್ತ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.…
ದ.ಕ. ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್.ವಿ. ನೇಮಕ

ದ.ಕ. ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್.ವಿ. ನೇಮಕ

ಪುತ್ತೂರು: ದ.ಕ.ಜಿಲ್ಲಾಧಿಕಾರಿಯಾಗಿದ್ದ ಮುಲೈ ಮಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ತೆರವಾದ ಸ್ಥಾನಕ್ಕೆ ದರ್ಶನ್ ಹೆಚ್.ವಿ.ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಮುಲೈ ಮುಹಿಲನ್ ಅವರನ್ನು ಕರ್ನಾಟಕ ರಾಜ್ಯ ನೋಂದಾವಣಾ ಇಲಾಖೆಯ ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್‌ ಆ್ಯಂಡ್ ಸ್ಟಾಂಪ್ಸ್ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆ…
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ

ಪುತ್ತೂರು: ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿಯವರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ನ ಮುಕ್ರಂಪಾಡಿ ಕಚೇರಿಗೆ ಜೂ.17 ರಂದು ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಅವರು ಶ್ರೀಗಳ ಪಾದಗಳಿಗೆ ನೀರೆರೆದು, ತುಳಸಿ ಮಾಲೆ ಸಮರ್ಪಣೆ ಮಾಡಿ ಸ್ವಾಗತಿಸಿದರು.…