Posted inನ್ಯೂಸ್
ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್, ಪರ್ಯಾಯ ಮಾರ್ಗಗಳು ಹೀಗಿವೆ..!
ಚಿಕ್ಕಮಗಳೂರು: ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ಮಳೆ ಮುಂದುವರೆದಿದೆ. ಹಲವೆಡೆ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದೆ. ಶೃಂಗೇರಿ-ಮಂಗಳೂರು ಮಾರ್ಗದ ರಸ್ತೆ ಸಂಚಾರ ಸಂಪೂರ್ಣ ಬಂದ್…