Posted inನ್ಯೂಸ್
ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಗೆ ಶುಭ ಹಾರೈಕೆ*
ಇಂದಿನಿಂದ ಕರ್ನಾಟಕದಾದ್ಯಂತ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ 10 ನೇ ತರಗತಿಯ ಪರೀಕ್ಷೆಗೆ ಹಾಜರಾದ ಮಕ್ಕಳಿಗೆ ಗುಲಾಬಿ…