ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ಬಗ್ಗೆ ಸರಕಾರದ ಗಂಭೀರ ಚಿಂತನೆ : ಸಚಿವ ತಂಗಡಗಿ

ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ಬಗ್ಗೆ ಸರಕಾರದ ಗಂಭೀರ ಚಿಂತನೆ : ಸಚಿವ ತಂಗಡಗಿ

ಬೆಂಗಳೂರು: ತುಳು ಭಾಷೆಗೆ ಕರ್ನಾಟಕ ರಾಜ್ಯದ 2ನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ…
ಲಯನ್ಸ್ ಕ್ಲಬ್ ತೆಕ್ಕಟ್ಟೆ ವತಿಯಿಂದಇಂಜಿನಿಯರ್ಸ್ ದಿನಾಚರಣೆ ಪ್ರಯುಕ್ತಕೆದೂರು ವಿನೂತ್ ಹೆಗ್ಡೆ ಯವರನ್ನು ಅವರ ನಿವಾಸದಲ್ಲಿ ಗೌರವಿಸಿ ಸನ್ಮಾನ.

ಲಯನ್ಸ್ ಕ್ಲಬ್ ತೆಕ್ಕಟ್ಟೆ ವತಿಯಿಂದಇಂಜಿನಿಯರ್ಸ್ ದಿನಾಚರಣೆ ಪ್ರಯುಕ್ತಕೆದೂರು ವಿನೂತ್ ಹೆಗ್ಡೆ ಯವರನ್ನು ಅವರ ನಿವಾಸದಲ್ಲಿ ಗೌರವಿಸಿ ಸನ್ಮಾನ.

ಸಾಫ್ಟ್ವೇರ್ ಇಂಜಿನಿಯರ್ ಆಗಿ ಅವರ ಸೇವೆ ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ಅವರ ಕೊಡುಗೆಗಳನ್ನು ಗುರುತಿಸಿ ವಿಜಯಲಕ್ಷ್ಮಿ ಮತ್ತು ವಿನೂತ್ ಹೆಗ್ಡೆ…
ಅಖಿಲ ಭಾರತೀಯ ಉಪ ಭೋಕ್ತಾ ಉತ್ಥಾನ ಸಂಘಟನೆಯ ರಾಜ್ಯಾಧ್ಯಕ್ಷ ಯೋಗಿಶ್ ಶೆಟ್ಟಿ

ಅಖಿಲ ಭಾರತೀಯ ಉಪ ಭೋಕ್ತಾ ಉತ್ಥಾನ ಸಂಘಟನೆಯ ರಾಜ್ಯಾಧ್ಯಕ್ಷ ಯೋಗಿಶ್ ಶೆಟ್ಟಿ

ಮುಂಬಯಿ, ಸೆ.15: ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾ ಗಿ ತುಳುನಾಡು ಸೂರ್ಯ ಸಂಪಾದಕ ಹಾಗೂ ತುಳುನಾಡ…
ಶಾರ್ಜಾದಲ್ಲಿ ಕೇರಳ ಮೂಲದ ಯುವ ವೈದ್ಯೆ ಕುಸಿದು ಬಿದ್ದು ಸಾವು!

ಶಾರ್ಜಾದಲ್ಲಿ ಕೇರಳ ಮೂಲದ ಯುವ ವೈದ್ಯೆ ಕುಸಿದು ಬಿದ್ದು ಸಾವು!

ಶಾರ್ಜಾ: ಶಾರ್ಜಾದಲ್ಲಿ ಯುವ ಮಲಯಾಳಿ ವೈದ್ಯೆಯೊಬ್ಬರು ದಿಢೀರ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮಲಪ್ಪುರಂ ಜಿಲ್ಲೆಯ ವಂಡೂರು…
SMS ಕಾಲೇಜು ಸಾಂಸ್ಕೃತಿಕ ತಂಡ ಚಾಂಪಿಯನ್ಸ್ *

SMS ಕಾಲೇಜು ಸಾಂಸ್ಕೃತಿಕ ತಂಡ ಚಾಂಪಿಯನ್ಸ್ *

ಬ್ರಹ್ಮಾವರದಎಸ್.ಎಮ್.ಎಸ್. ಡಿಗ್ರಿ ಕಾಲೇಜಿನ ಸಾಂಸ್ಕೃತಿಕ ತಂಡವು ಕಾವಡಿಯಲ್ಲಿ ಸೆಪ್ಟೆಂಬರ್ 14, 2026 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು…
ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಸೆ. 17 ರOದು ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಸೆ. 17 ರOದು ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೊಳ್ಕೆಬೈಲು ಕಿಶನ್ ಹೆಗ್ಡೆ ಅವರು ಸೆಪ್ಟೆಂಬರ್ 17ರಂದು ಅಧಿಕೃತವಾಗಿ ಅಧಿಕಾರ…
ಕಥೊಲಿಕ್ ಸಭಾ ಗಂಗೊಳ್ಳಿ ಘಟಕದಿಂದ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ಭೇಟಿ.

ಕಥೊಲಿಕ್ ಸಭಾ ಗಂಗೊಳ್ಳಿ ಘಟಕದಿಂದ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ಭೇಟಿ.

ಕಥೊಲಿಕ್ ಸಭಾ ಗಂಗೊಳ್ಳಿ ಘಟಕದಿಂದ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ಭೇಟಿ. ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ)…
ಪವಿತ್ರ ಶಿಲುಬೆಯ ಹಬ್ಬವನ್ನು ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಿದ ಪಾಂಬೂರು ಹೋಲಿ ಕ್ರಾಸ್ ಚರ್ಚ್

ಪವಿತ್ರ ಶಿಲುಬೆಯ ಹಬ್ಬವನ್ನು ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಿದ ಪಾಂಬೂರು ಹೋಲಿ ಕ್ರಾಸ್ ಚರ್ಚ್

ಚಿತ್ರಗಳು: ಸ್ಟೀವನ್ ಡಿಸೋಜಾ ಮತ್ತು ಮೆಲ್ರಿಕ್ ಡಿಸೋಜಾ, ಪಾಂಬೂರು ಪಾಂಬೂರು, ಸೆಪ್ಟೆಂಬರ್ 14, 2026: ಪಾಂಬೂರು ಹೋಲಿ ಕ್ರಾಸ್ ಚರ್ಚ್‌ನಲ್ಲಿ…