ಬಿಲ್ಲವರ ಸೇವಾ ಸಂಘ ಹೂಡೆ – ಶ್ರೀ ಹರಿನಾಮದ ಮಹತ್ವ ಮತ್ತು ಭಗವದ್ಗೀತೆ ಪ್ರವಚನ

ಬಿಲ್ಲವರ ಸೇವಾ ಸಂಘ ಹೂಡೆ – ಶ್ರೀ ಹರಿನಾಮದ ಮಹತ್ವ ಮತ್ತು ಭಗವದ್ಗೀತೆ ಪ್ರವಚನ

ಬಿಲ್ಲವರ ಸೇವಾ ಸಂಘ ಹೂಡೆ - ಶ್ರೀ ಹರಿನಾಮದ ಮಹತ್ವ ಮತ್ತು ಭಗವದ್ಗೀತೆ ಪ್ರವಚನ ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ ಹೂಡೆ ಇಲ್ಲಿನ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜೂನ್ 29 ರಂದು ಬೆಳಿಗ್ಗೆ ತುಳುವೆರೆ ತುಳುಚಾವಡಿ ಮಂಗಳೂರು…
ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್ ಅವರು ಪೆರಂಪಳ್ಳಿ ಫಾತಿಮಾ ದೇವಾಲಯ ಭೇಟಿ ನೀಡಿದರು.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್ ಅವರು ಪೆರಂಪಳ್ಳಿ ಫಾತಿಮಾ ದೇವಾಲಯ ಭೇಟಿ ನೀಡಿದರು.

ಉಡುಪಿ: ಫಾತಿಮಾ ದೇವಾಲಯ ಪೆರಂಪಳ್ಳಿ , ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಹರಿ ರಾಮ ಶಂಕರ್, ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿನ ಧರ್ಮಗುರುವಾದ ವಂದನಿಯ ಫಾದರ್ ವಿಶಾಲ್ ಲೋಬೊ ಭೇಟಿ ನೀಡಿ ಚರ್ಚಿನ ಬಗ್ಗೆ ವರ್ಣನೆ ಮಾಡಿದರು ಅವರ ಈ ಭೇಟಿ ಸೌಹಾರ್ದ…
ಉದಯವಾಣಿ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ

ಉದಯವಾಣಿ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು : ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿಯ ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ.ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಜುಲೈ 5 ರಂದು ಶನಿವಾರ…
ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ…!!!

ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ…!!!

ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿ ಯಲ್ಲಿ ಡಿಕ್ಕಿ ಸಂಭವಿಸಿದೆ.
ವೃತ್ತಿಯಲ್ಲಿ ಆತ್ಮವಿಶ್ವಾಸ – ಶಿಸ್ತು ಮುಖ್ಯ -ಡಾ.ಸೌಮ್ಯ ಬಿ.ಪಿ

ವೃತ್ತಿಯಲ್ಲಿ ಆತ್ಮವಿಶ್ವಾಸ – ಶಿಸ್ತು ಮುಖ್ಯ -ಡಾ.ಸೌಮ್ಯ ಬಿ.ಪಿ

ಉಜಿರೆ : ನಾವು ಕೈ ಗೊಳ್ಳುವ ವೃತ್ತಿಯಲ್ಲಿ ಶಿಸ್ತು ಬಹುಮುಖ್ಯ. ನೀವು ಮಾಡುವ ಕೆಲಸದಲ್ಲಿ ಕಾರ್ಯಕ್ಷಮತೆ ಅನ್ನುವುದನ್ನು ಅಳವಡಿಸಿಕೊಂಡು ಆತ್ಮವಿಶ್ವಾಸ ಬೆಳೆಸಿಕೊಂಡು ಮುಂದುವರೆಯಬೇಕು. ಕೆಲಸ ಮಾಡಬೇಕಾಗುತ್ತದೆ. ಅದಕ್ಕಾಗಿ ಸಮಯ ನಿರ್ವಹಣೆ ಮಾಡಿಕೊಳ್ಳಿ. ಗ್ರಾಹಕರ ಜೊತೆಗೆ ಉತ್ತಮ ಸಂವಹನ ಮಾಡಿ. ಉತ್ತಮವಾದ ಮನೋಭಾವ…
ಸುರೇಶ್ ರೈನಾ ಚಿತ್ರರಂಗಕ್ಕೆ ಪಾದಾರ್ಪಣೆ

ಸುರೇಶ್ ರೈನಾ ಚಿತ್ರರಂಗಕ್ಕೆ ಪಾದಾರ್ಪಣೆ

ಭಾರತದ ಮಾಜಿ ಕ್ರಿಕೆಟಿಗ ಮತ್ತು ಮಿಸ್ಟರ್‌ ಐಪಿಎಲ್ ಸುರೇಶ್‌ ರೈನಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಅವರು ತಮಿಳು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಚಲನಚಿತ್ರ ಮೂಲಗಳು ತಿಳಿಸಿವೆ. ಕಪಿಲ್ ದೇವ್, ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್ ಮತ್ತು ಶ್ರೀಶಾಂತ್ ಅವರಂತಹ ಮಾಜಿ ಆಟಗಾರರು…
ಜು.9 ರವರೆಗೆ ರಾಜ್ಯದಲ್ಲಿ ವರುಣನ ಮುನ್ಸೂಚನೆ! ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಕಾರ ಮಳೆ

ಜು.9 ರವರೆಗೆ ರಾಜ್ಯದಲ್ಲಿ ವರುಣನ ಮುನ್ಸೂಚನೆ! ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಕಾರ ಮಳೆ

ಕಳೆದ ಹಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ವರುಣಾರ್ಭಟ ಜೋರಾಗಿದೆ. ಭಾರೀ ಮಳೆಗೆ ಕೆರೆ, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಲವೆಡೆ ಭೂಕುಸಿತಗಳು ಸಂಭವಿಸಿವೆ. ಇತ್ತೀಚಿನ ವರದಿ ಪ್ರಕಾರ, ಮುಂದಿನ ಏಳು ದಿನಗಳ ಕಾಲ…