Posted inನ್ಯೂಸ್
ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್ ಇವರು ತಮ್ಮ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್ ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಹಸ್ತಾಂತರ
ದಿನಾಂಕ 29.06.2026 ರಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶ್ರೀ ಸುನೀಲ್ ಕುಮಾರ್ ರವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ…