ಕಾಪು: ಲೈಂಗಿಕ ಕಿರುಕುಳ ಕೌನ್ಸಿಲಿಂಗ್ ಬಂದ ಮಹಿಳೆಗೆ

ಕಾಪು: ಲೈಂಗಿಕ ಕಿರುಕುಳ ಕೌನ್ಸಿಲಿಂಗ್ ಬಂದ ಮಹಿಳೆಗೆ

ಡಾ. ಹರ್ಷ ಪ್ರಿಯಂವದಾ ಐಪಿಎಸ್, ಸಹಾಯಕ ಪೊಲೀಸ್ ಅಧೀಕ್ಷಕರು, ಕಾರ್ಕಳ ಉಪ ವಿಭಾಗ, ಕಾರ್ಕಳ ಹಾಗೂ ಅಜ್ಮತ್ ಆಲಿ, ಪೊಲೀಸ್ ವೃತ್ತ ನಿರೀಕ್ಷಕರು, ಕಾಪು ವೃತ್ತರವರ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣಾ ಪಿ.ಎಸ್.ಐ. ಶುಭಕರ, ಪೊಲೀಸ್ ಉಪ ನಿರೀಕ್ಷಕರು (ತನಿಖೆ) ಕಾಪು…
ಮಂಗಳೂರು: ರಿಕ್ಷಾಕ್ಕೆ ಟ್ಯಾಂಕ‌ರ್ ಡಿಕ್ಕಿ: ಮೂವರು ಮೃತ್ಯು

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕ‌ರ್ ಡಿಕ್ಕಿ: ಮೂವರು ಮೃತ್ಯು

ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕ‌ರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು.…
ಉಡುಪಿ ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಕಿ ಕಾರ್ಟೂನ್ ಹಬ್ಬ ಎನ್ನುವ ವಿನೂತನ ಕಾರ್ಯಕ್ರಮ

ಉಡುಪಿ ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಕಿ ಕಾರ್ಟೂನ್ ಹಬ್ಬ ಎನ್ನುವ ವಿನೂತನ ಕಾರ್ಯಕ್ರಮ

ಉಡುಪಿ ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಕಿ ಕಾರ್ಟೂನ್ ಹಬ್ಬ ಎನ್ನುವ ವಿನೂತನ ಕಾರ್ಯಕ್ರಮವನ್ನು ಕುಂದಾಪುರದ ರೋಟರಿ ಕಲಾಂ ಮಂದಿರದಲ್ಲಿ ದಿನಾಂಕ 15/11/2025 ರಿಂದb 19/11/2025 ರವರೆಗೆ ಆಚರಿಸಲಾಗುತ್ತಿದೆ. ಈ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಬಿ ದಯಾನಂದ್ ಐಪಿಎಸ್, ಡೈರೆಕ್ಟರ್ ಜನರಲ್,…
ಉದ್ಯಾವರ : ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಉದ್ಯಾವರ : ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಉದ್ಯಾವರ : ಮಕ್ಕಳ ದಿನಾಚರಣೆಯ ಪ್ರಯುಕ್ತವಾಗಿ ಉದ್ಯಾವರ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯ ಅಂಗನವಾಡಿಯಲ್ಲಿ ಪುಟಾಣಿ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಉದ್ಯಾವರ ಗ್ರಾಮ ಪಂಚಾಯತ್, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ರಿಯಾಜ್ ಪಳ್ಳಿ, ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್…
ಬಂಟ್ವಾಳ: ಇನ್ನೋವಾ ಕಾರು ವೃತ್ತಕ್ಕೆ ಡಿಕ್ಕಿ ಇಬ್ಬರು ಸ್ಥಳದಲ್ಲೇ ಮೃತ್ಯು..!!

ಬಂಟ್ವಾಳ: ಇನ್ನೋವಾ ಕಾರು ವೃತ್ತಕ್ಕೆ ಡಿಕ್ಕಿ ಇಬ್ಬರು ಸ್ಥಳದಲ್ಲೇ ಮೃತ್ಯು..!!

ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ…
ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ

ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ

ದಿನಾಂಕ: 13/11/2025 ರಂದು 17:00 ಗಂಟೆಗೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಹನುಮಾನ್‌ ನಗರ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್‌ ಜುಗಾರಿ ಆಟವನ್ನು ಆಡುತ್ತಿರುವುದಾಗಿ ಖಚಿತ ಮಾಹಿತಿ ಬಂದಿದ್ದು, ಅದರಂತೆ ಅನೀಲ್‌ ಕುಮಾರ್‌ ಡಿ ಪೊಲೀಸ್‌ ಉಪನಿರೀಕ್ಷಕರು…
ಶಿರ್ವ:ವಿಶ್ವ ಮಧುಮೇಹ ದಿನ ಆಚರಣೆ

ಶಿರ್ವ:ವಿಶ್ವ ಮಧುಮೇಹ ದಿನ ಆಚರಣೆ

ಶಿರ್ವ ನವೆಂಬರ್ 14ರಂದು ಲಯನ್ಸ್ ಕ್ಲಬ್ ಶಿರ್ವ ಮಂಚಕಲ್ ಇದರ ವತಿಯಿಂದ ಜೀವನದ ಹಂತಗಳಲ್ಲಿ ಮಧುಮೇಹದ ಮಹತ್ವ ಇದರ ಬಗ್ಗೆ ಜಾಥ ನಡೆಯಿತು ವಿಶ್ವ ಮಧುಮೇಹ ದಿನದ ಆಚರಣೆ ಪ್ರಯುಕ್ತ ನಿರಾಮಯ ನರ್ಸಿಂಗ್ ಕಾಲೇಜು ಬಂಟಕಲ್ಲು ಇದರ ವಿದ್ಯಾರ್ಥಿಗಳು ಹಾಗೂ ಲಯನ್ಸ್…
ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ

ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ

ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್ ಕೇವಲ 159 ರನ್‌ಗಳಿಗೆ ಕೊನೆಗೊಂಡಿದೆ. ಭಾರತದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ 200 ರನ್ ಕೂಡ ದಾಖಲಿಸಲಿಲ್ಲ. ಮೊದಲ ಇನ್ನಿಂಗ್ಸ್​ನಲ್ಲಿ ಬುಮ್ರಾ ಐದು…
ಹಸಿರೇ ಉಸಿರೇ ಎನ್ನುತ್ತಿದ್ದ ವೃಕ್ಷ ಮಾತೆ ತಿಮ್ಮಕ್ಕ ನಿಧನ

ಹಸಿರೇ ಉಸಿರೇ ಎನ್ನುತ್ತಿದ್ದ ವೃಕ್ಷ ಮಾತೆ ತಿಮ್ಮಕ್ಕ ನಿಧನ

ಹಸಿರೇ ಉಸಿರು ಎನ್ನುತ್ತಿದ್ದ ವೃಕ್ಷಮಾತೆ ಇನ್ನಿಲ್ಲ.. ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ.. 114 ವರ್ಷದ ವೃಕ್ಷಮಾತೆ ಅನಾರೋಗ್ಯದಿಂದ ಬಳಲುತ್ತಿದ್ದರು.. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.. ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, 385 ಆಲದ ಮರಗಳು…