ಬಂಟ್ವಾಳ: ಸ್ಕೂಟರ್ಗೆ ಡಿಕ್ಕಿ ಹೊಡೆದ ಲಾರಿ -ಸವಾರ ಸಾವು..!!

ಬಂಟ್ವಾಳ: ಸ್ಕೂಟರ್ಗೆ ಡಿಕ್ಕಿ ಹೊಡೆದ ಲಾರಿ -ಸವಾರ ಸಾವು..!!

ಬಂಟ್ವಾಳ:ಬಂಟ್ವಾಳದ ಬಿ.ಸಿ. ರೋಡಿನ ಅಜ್ಜಿಬೆಟ್ಟು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಶಂಬೂರಿನ ಕೊಪ್ಪಳ ನಿವಾಸಿ ಚಿದಾನಂದ ಎಂದು ಗುರುತಿಸಲಾಗಿದೆ. ಬಿ.ಸಿ. ರೋಡ್ ಮಾರುಕಟ್ಟೆಯಿಂದ ಹಿಂತಿರುಗಿ…
ಜಬಲಪುರದ ನಿವ್ರತ್ತ ಧರ್ಮಾದ್ಯಕ್ಷರ ಸಹೋದರ ಮಸ್ಕತ್ ನಲ್ಲಿ ನಿಧನ

ಜಬಲಪುರದ ನಿವ್ರತ್ತ ಧರ್ಮಾದ್ಯಕ್ಷರ ಸಹೋದರ ಮಸ್ಕತ್ ನಲ್ಲಿ ನಿಧನ

ಉದ್ಯಾವರ : ಮಸ್ಕತ್ ನಲ್ಲಿ ಹಲವು ವರ್ಷಗಳಿಂದ ನೆಟ್ವರ್ಕಿಂಗ್, ಎಲೆಕ್ಟ್ರಿಕಲ್ ಮತ್ತು ಸೆಕ್ಯೂರಿಟಿ ಸಿಸ್ಟಮ್ ಇದರ ಉದ್ಯಮಿಯಾಗಿದ್ದ ಉಡುಪಿ ಮೂಲದ ಉದ್ಯಾವರದ ನಿವಾಸಿ ಹೆನ್ರಿ ಡಿ ಅಲ್ಮೇಡಾ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇವರು ಜಬಲಪುರ ಧರ್ಮ ಪ್ರಾಂತ್ಯದ ನಿವೃತ್ತ…
ಬಿಗ್ ಬಾಸ್ ಕನ್ನಡ-12’ ಶೋಗೆ ಕಿಚ್ಚ ಸುದೀಪ್ ನಿರೂಪಣೆ

ಬಿಗ್ ಬಾಸ್ ಕನ್ನಡ-12’ ಶೋಗೆ ಕಿಚ್ಚ ಸುದೀಪ್ ನಿರೂಪಣೆ

ಬೆಂಗಳೂರು: ಕನ್ನಡದ ದೊಡ್ಡ ರಿಯಾಲಿಟಿ ಶೋ ಅಂದ್ರೆ ಅದು ಬಿಗ್​ಬಾಸ್​. ಈಗಾಗಲೇ 11 ಸೀಸನ್​ಗಳು ಯಶಸ್ವಿಯಾಗಿ ಪ್ರಸಾರ ಕಂಡಿವೆ. ಇದೀಗ ಬಿಗ್​ಬಾಸ್​ ಸೀಸನ್​ 12 ಬಂದೇ ಬಿಡ್ತು. ಈಗಾಗಲೇ ಸೀಸನ್ 11 ಮುಕ್ತಾಯಗೊಂಡು 5 ತಿಂಗಳು ಪೂರ್ಣಗೊಂಡಿದೆ. ಮುಂದಿನ ಸೀಸನ್​ಗಾಗಿ ಏನಾದ್ರೂ…
ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ “ತಾಯಿಯ ಹೆಸರಿನಲ್ಲಿ ಒಂದು ಗಿಡ” ನೆಡುವ ಕಾರ್ಯಕ್ರಮ.

ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ “ತಾಯಿಯ ಹೆಸರಿನಲ್ಲಿ ಒಂದು ಗಿಡ” ನೆಡುವ ಕಾರ್ಯಕ್ರಮ.

ಸಹಕಾರಕ್ಕೆ 100 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ, 2025ನೇ ವರ್ಷವನ್ನು “ಅಂತಾರಾಷ್ಟ್ರೀಯ ಸಹಕಾರಿ ವರ್ಷ 2025” ಎಂದು ಘೋಷಿಸಲಾಗಿದೆ. “ಏಕ್ ಪೇಡ್, ಮಾ ಕಾ ನಾಮ್” ಎಂಬ ಶೀರ್ಷಿಕೆಯಡಿಯಲ್ಲಿ, “ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು” ಎಂಬ ಧ್ಯೇಯ ವಾಕ್ಯದೊಂದಿಗೆ ದೇಶದಾದ್ಯಾಂತ ಸಹಕಾರಿ…
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ತುಮಕೂರು: ಕುಣಿಗಲ್ ಬೈಪಾಸ್‌ನಲ್ಲಿ ಕಾರು ಹಾಗೂ ಕ್ಯಾಂಟ‌ರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಜೀವ ಕಳೆದುಕೊಂಡಿದ್ದಾರೆ ಕ್ಯಾಂಟರ್ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ…
ಉಡುಪಿ ಶ್ರೀ ಕೃಷ್ಣ ಮಠ ಕ್ಕೆ ; ರಾಮಚಂದ್ರನ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠ ಕ್ಕೆ ; ರಾಮಚಂದ್ರನ್ ಭೇಟಿ

ಉಡುಪಿ ಜೂ 29 ಉಡುಪಿ ಶ್ರೀ ಕೃಷ್ಣ ಮಠ ಕ್ಕೆ ಭಾರತ ಸರಕಾರದ ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ನವ ದೆಹಲಿ ಇದರ ಜನರಲ್ ಸೆಕ್ರೆಟರಿ ಟಿ ಕೆ ರಾಮಚಂದ್ರನ್ ಭಾ . ಆ . ಸೇ…
ಸರಕಾರಿ ಮಾದರಿ. ಹಿರಿಯ ಪ್ರಾಥಮಿಕ ಶಾಲೆ ಒಳಕಾಡು ; ಶೌಚಾಲಯದ ಹಸ್ತಾಂತರ ಮತ್ತು ಉದ್ಘಾಟನಾ ಸಮಾರಂಭ

ಸರಕಾರಿ ಮಾದರಿ. ಹಿರಿಯ ಪ್ರಾಥಮಿಕ ಶಾಲೆ ಒಳಕಾಡು ; ಶೌಚಾಲಯದ ಹಸ್ತಾಂತರ ಮತ್ತು ಉದ್ಘಾಟನಾ ಸಮಾರಂಭ

ಉಡುಪಿ ಜೂ 28 ; ಸರಕಾರಿ ಮಾದರಿ. ಹಿರಿಯ ಪ್ರಾಥಮಿಕ ಶಾಲೆ ಒಳಕಾಡು ಶಾಲೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಇವರ ಶಿಫರಾಸಿನ ಮೇರೆಗೆ ಮಂಜೂರಾದ MRPL ನ CSR ಯೋಜನೆಯ ಅನುದಾನದಲ್ಲಿ ನಿರ್ಮಾಣಗೊಂಡ ಹುಡುಗ…
ರಕ್ಷಿಸಲ್ಪಟ್ಟ ಮಾನಸಿಕ ಅಸ್ವಸ್ಥ ಯೂಸುಫ್ ಕುಟುಂಬಕ್ಕೆ ಹಸ್ತಾಂತರ:

ರಕ್ಷಿಸಲ್ಪಟ್ಟ ಮಾನಸಿಕ ಅಸ್ವಸ್ಥ ಯೂಸುಫ್ ಕುಟುಂಬಕ್ಕೆ ಹಸ್ತಾಂತರ:

ಉಡುಪಿ ಜೂ.28: ಕಳೆದ ಒಂದೂವರೆ ತಿಂಗಳ ಹಿಂದೆ ಕಾಪು ಠಾಣಾ ವ್ಯಾಪ್ತಿಯಲ್ಲಿ ವಿಶು ಶೆಟ್ಟಿ ಅಂಬಲಪಾಡಿಯವರಿಂದ ರಕ್ಷಿಸಲ್ಪಟ್ಟ ಮನೋರೋಗಿ ಯುವಕ ಯೂಸುಫ್ ನ ಕುಟುಂಬ ಪತ್ತೆಯಾಗಿದ್ದು ತಂದೆಯ ವಶಕ್ಕೆ ನೀಡಲಾಯಿತು ಯುವಕ ಯೂಸುಫ್ ತಡರಾತ್ರಿ ಸಾರ್ವಜನಿಕರ ಮನೆಗಳಿಗೆ ಹೋಗಿದ್ದು ಸಂಶಯಗೊಂಡ ಸಾರ್ವಜನಿಕರು…
ಜೂ.29 ವಿಟ್ಲದಲ್ಲಿ ರಕ್ತದಾನ ಶಿಬಿರ.

ಜೂ.29 ವಿಟ್ಲದಲ್ಲಿ ರಕ್ತದಾನ ಶಿಬಿರ.

ಯುವವಾಹಿನಿ (ರಿ.) ವಿಟ್ಲ ಮತ್ತು ಬಿಲ್ಲವ ಸಂಘ (ರಿ.) ವಿಟ್ಲ ಹಾಗೂ ಮಹಿಳಾ ಘಟಕ ವಿಟ್ಲ ಇದರ ವತಿಯಿಂದ ರೋಟರಿ ಕ್ಯಾಂಪ್ಪೋ ಬ್ಲಡ್ ಬ್ಯಾಂಕ್‌ ಪುತ್ತೂರು ಇದರ ಸಹಕಾರದೊಂದಿಗೆ ರಕ್ತದಾನ ಶಿಬಿರ ಜೂನ್ 29 ರಂದು ವಿಟ್ಲದ ಶಿವಗಿರಿ ಪೊನ್ನೊಟ್ಟು ಬಳಿಯ…
ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ

ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ

ಹೆಬ್ರಿ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ, ಕೆಂಪೇಗೌಡ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಹೆಬ್ರಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಎಸ್.ಆರ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸ್ಫೂರ್ತಿ ಪ್ರಥಮ ಸ್ಥಾನ ಮತ್ತು ಸನಿಹ ತೃತೀಯ ಸ್ಥಾನ…