ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0Shares

ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಶಕ್ತಿ ಜಟಾಧಾರಿ ಭಜನ ಮಂದಿರದ ಲೋಕಾರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ಅ.12ರಂದು ಭಜನಾ ಮಂದಿರದ ಆವರಣದಲ್ಲಿ ಬಿಡುಗಡೆಗೊಂಡಿತು.

ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಪ್ರಗತಿಪರ ಕೃಷಿಕ ಮಲಾರು ಬೀಡು ಬಾಲಕೃಷ್ಣ ರೈ ಚಿತ್ತಾರು ಮಾತನಾಡಿ, ದೊಡ್ಡ ಮಟ್ಟದ ಭವ್ಯವಾದ ಭಜನಾ ಮಂದಿರದ ನಿರ್ಮಾಣಗೊಂಡಿರುವುದು ಇದೇ ಪ್ರಥಮವಾಗಿದೆ. ಎಲ್ಲರ ಸಹಕಾರದಿಂದ ಭವ್ಯ ಮಂದಿರ ನಿರ್ಮಾಣಗೊಂಡಿದೆ. ಮುಂದೆ ವಿಭಜನೆಯಾಗದಂತೆ ಎಲ್ಲರೂ ಕೈಜೋಡಿಸಬೇಕು. ನಿರಂತರ ಭಜನೆ ನಡೆಯಬೇಕು ಎಂದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now