
ಶ್ರೀಮತಿ ರೇವತಿ ಪುತ್ತೂರು ತಾಲೂಕು ಎಂಬವರ ದೂರಿನಂತೆ ದಿನಾಂಕ:12.10.2025 ರಂದು ಬೆಳಿಗ್ಗೆ 10-00 ៨ ៥ 05-00 ಮಧ್ಯಾವಧಿಯಲ್ಲಿ ತನ್ನ ವಾಸದ ಮನೆಯಿಂದ ಯಾರೋ ಕಳ್ಳರು ಚಿನ್ನದ ಬಳೆ-01, ಕಿವಿಯೋಲೆ-01 ಜೊತೆ, ಚಿನ್ನದ ಸರ-01 ಹಾಗೂ ನಗದು ಹಣ ಕಳುವಾದ ಬಗ್ಗೆ ಪುತ್ತೂರು ನಗರ ಪೊಲೀಸ್ . 89/2025 00:331 (3), 305 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿ ಪ್ರವೀಣ್ (27) ಸಿಟಿ ಗುಡ್ಡೆ ಮನೆ, ಕಬಕ ಗ್ರಾಮ ಪುತ್ತೂರು ತಾಲೂಕು ಎಂಬಾತನನ್ನು ಪತ್ತೆಮಾಡಿ ವಶಕ್ಕೆ ಪಡೆದು ಕಳವು ಮಾಡಿದ ಚಿನ್ನಾಭರಣ ಹಾಗೂ ನಗದು ಹಣವನ್ನು ವಶಕ್ಕೆ ಪಡೆಯಾಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now