ಅಶೋಕ ಜನಮನ ಕಾರ್ಯಕ್ರಮದಲ್ಲಿ ಜನಸಂದಣಿಯಿಂದ ಅಸ್ವಸ್ಥ :ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ..

ಅಶೋಕ ಜನಮನ ಕಾರ್ಯಕ್ರಮದಲ್ಲಿ ಜನಸಂದಣಿಯಿಂದ ಅಸ್ವಸ್ಥ :ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ..

0Shares

ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಪತಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೇದಿದ್ದು, ಸೋಮವಾರ ರಾತ್ರಿ ಆಸ್ಪತ್ರೆಗೆ ಭೇಟಿನೀಡಿದ ಶಾಸಕ ಅಶೋಕ್ ರೈ ಅವರ ಅವರ ಆರೋಗ್ಯ ವಿಚಾರಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now