ಪುತ್ತೂರು: ವಿವೇಕಾನಂದ ಪದವಿ ಕಾಲೇಜು ಪ್ರಾಂಶುಪಾಲ ಡಾ.ಶ್ರೀಧರ್ ನಾಯಕ್ ನಿಧನ…!

ಪುತ್ತೂರು: ವಿವೇಕಾನಂದ ಪದವಿ ಕಾಲೇಜು ಪ್ರಾಂಶುಪಾಲ ಡಾ.ಶ್ರೀಧರ್ ನಾಯಕ್ ನಿಧನ…!

0Shares

ಪುತ್ತೂರು: ವಿವೇಕಾನಂದ ಪದವಿ ಕಾಲೇಜು

ಪ್ರಾಂಶುಪಾಲ ಡಾ| ಶ್ರೀಧರ್ ನಾಯಕ್ ಅವರು ನ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಕಬಕ ನಿವಾಸಿಯಾಗಿರುವ ಶ್ರೀಧರ್ ನಾಯಕ್‌ ಅವರು ಕೆಲ ತಿಂಗಳ ಹಿಂದೆಯಷ್ಟೆ ಕಾಲೇಜಿನ ಪ್ರಾಂಶುಪಾಲರಾಗಿದ್ದರು.

ಅವರು ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾಗಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now