2.05) : ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಚಪ್ಪರ ಮುಹೂರ್ತ..!!

2.05) : ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಚಪ್ಪರ ಮುಹೂರ್ತ..!!

0Shares

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ನಾಗಮಂಡಲೋತ್ಸವ ಸಮಿತಿ ಉಪ್ಪಿನಂಗಡಿ ಇವರ ಆಶ್ರಯದಲ್ಲಿ ಎ.05 ರಂದು ನಾಗಮಂಡಲೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಲಿದೆ.

ಈ ಮಹೋತ್ಸವವು ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಮುಂಭಾಗ ನಡೆಯಲಿದ್ದು,ಕಾರ್ಯಕ್ರಮದ ಅಂಗವಾಗಿ ಮಾರ್ಚ್‌ 25, 2026 ಬುಧವಾರ ಬೆಳಿಗ್ಗೆ 7.00 ಗಂಟೆಗೆ ಚಪ್ಪರ ಮುಹೂರ್ತ ನೆರವೇರಿತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೈವದ ಆಶೀರ್ವಾದ ಪಡೆಯುವಂತೆ ಸಮಿತಿಯವರು ಮನವಿ ಮಾಡಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now