ಅನಾರೋಗ್ಯದಿಂದ ಬಳಲುತ್ತಿರುವ ಡಾ.ವಿಘ್ನೇಶ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

ಅನಾರೋಗ್ಯದಿಂದ ಬಳಲುತ್ತಿರುವ ಡಾ.ವಿಘ್ನೇಶ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!
0Shares

ಪುತ್ತೂರು: ಕುಂಬ್ರದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದ ಡಾ. ವಿಘ್ನೇಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ವೈದ್ಯಕೀಯ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಪುತ್ತಿಲಪರಿವಾರ ಸೇವಾ ಟ್ರಸ್ಟ್ (ರಿ), ಪುತ್ತೂರು ವತಿಯಿಂದ ಸಹಾಯಧನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾ‌ರ್ ಪುತ್ತಿಲ ಅವರು ಸಹಾಯಧನ ಹಸ್ತಾಂತರಿಸಿ, ಡಾ. ವಿಶ್ಲೇಶ್ ಅವರ ಶೀಘ್ರ ಚೇತರಿಕೆಗೆ ಹಾರೈಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now