ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್‌ ರೈ..!

ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್‌ ರೈ..!
0Shares

ಪುತ್ತೂರು: ದರ್ಬೆಯಲ್ಲಿ ನಿನ್ನೆ ನಡೆದ ಅಹಿತಕರ ಘಟನೆಯಲ್ಲಿ ಗಾಯಗೊಂಡು ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಪುತ್ತೂರು ಶಾಸಕ ಅಶೋಕ್ ರೈ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಘಟನೆಯ ಬಗ್ಗೆ ಗಾಯಾಳುವಿನಿಂದಲೂ ಮಾಹಿತಿ ಪಡೆದುಕೊಂಡರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now