
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ನೆಹರುನಗರದಲ್ಲಿ ನಡೆದಿದೆ
ನೆಹರುನಗರ ದಿಂದ ಬನ್ನೂರಿಗೆ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























