ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಇನ್ನು ನಾಳೆಯೂ ಸಹ ಮಳೆಯ ಮುನ್ಸೂಚನೆ ಇರುವುದರಿಂದ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ(ಡಿಸೆಂಬರ್ 03) ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now