
ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜೂನ್ 25 ರಂದು ಜಿಲ್ಲೆಯ ಎರಡು ತಾಲೂಕಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಬುಧವಾರ (ಜೂ.25) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಘೋಷಿಸಿದ್ದಾರೆ.
ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























