(ಅಗಸ್ಟ್ 28) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ಅಗಸ್ಟ್ 28) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

0Shares

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.28ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಐಟಿಐ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now