
ಮಂಗಳೂರು: ಕರಾವಳಿ ಜಿಲ್ಲೆಯ ದಕ್ಷಿಣ ಕನ್ನಡದಲ್ಲಿ
ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಜು.18) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now