ರವಿಶಾಸ್ತ್ರಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ

ರವಿಶಾಸ್ತ್ರಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ
0Shares

ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಕಾರರಾದ ರವಿಶಾಸ್ತ್ರಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.ಈ ಸಂದರ್ಭದಲ್ಲಿ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ತಿತರಿದ್ದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now