
ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ (ಜನನ: 1938 ಏಪ್ರಿಲ್ 23) (88)ನಿಧನರಾಗಿದ್ದಾರೆ
20ಕ್ಕೂ ಹೆಚ್ಚಿನ ಭಾಷೆಗಳಲ್ಲಿ ಹಾಡಿದ್ದ ಅವರು ಇತ್ತೀಚಿನ ದಿನಗಳಲ್ಲಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
ಎಸ್. ಜಾನಕಿ ಅವರ ಹಿನ್ನೆಲೆ ಮತ್ತು ಸಾಧನೆ:ಗಾಯನಕ್ಕೆ ವಿದಾಯ: ಸುಮಾರು ಆರು ದಶಕಗಳ ಕಾಲ ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ 17 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಇವರು, 2016-17ರಲ್ಲಿ ತಮ್ಮ ಸಂಗೀತ ವೃತ್ತಿಗೆ ಅಧಿಕೃತವಾಗಿ ವಿದಾಯ ಘೋಷಿಸಿದರು.ಪ್ರಶಸ್ತಿಗಳು: ತಮ್ಮ ಮಧುರ ಕಂಠದಿಂದ ‘ಗಾನ ಕೋಗಿಲೆ’ ಎಂದು ಪ್ರಸಿದ್ಧರಾದ ಇವರು ೪ ರಾಷ್ಟ್ರೀಯ ಪ್ರಶಸ್ತಿಗಳನ್ನು ಹಾಗೂ ಹಲವು ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿ ಕೊಂಡಿದ್ದರು
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now