11 ನಿಮಿಷದಲ್ಲಿ 155 ಯೋಗಾಸನ; ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಶಿರಸಿಯ ಆಕರ್ಷ ಸಾಧನೆ

11 ನಿಮಿಷದಲ್ಲಿ 155 ಯೋಗಾಸನ; ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಶಿರಸಿಯ ಆಕರ್ಷ ಸಾಧನೆ
0Shares

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 6ನೇ ತರಗತಿ ವಿದ್ಯಾರ್ಥಿನಿ ಆಕರ್ಷ ಪ್ರಶಾಂತ್ ಹುಲೇಕಲ್ ಕೇವಲ 11 ನಿಮಿಷಗಳಲ್ಲಿ 155 ಯೋಗಾಸನಗಳನ್ನು ಪ್ರದರ್ಶಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್–2026ರಲ್ಲಿ ಸ್ಥಾನ ಪಡೆದಿದ್ದಾರೆ. ಈ ಸಾಧನೆಗಾಗಿ ಅವರಿಗೆ ಅಧಿಕೃತ ಪ್ರಮಾಣಪತ್ರ ಹಾಗೂ ಪದಕ ನೀಡಿ ಗೌರವಿಸಲಾಗಿದೆ. ಆಕರ್ಷಳ ಸಾಧನೆಗೆ ಜಿಲ್ಲೆಯಾದ್ಯಂತ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now