
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನಡೆದ ಖೋ ಖೋ ಪಂದ್ಯಾಟದಲ್ಲಿ ಎಸ್ ಎಂ ಎಸ್ ಪದವಿ ಪೂರ್ವ ಕಾಲೇಜು ಬಾಲಕರ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ ಹಾಗೂ ಅಜ್ಜರಕಾಡು ಮೈದಾನ ಉಡುಪಿ ಯಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ನಮ್ಮ ಸಂಸ್ಥೆಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಎಸ್ ಎಂ ಎಸ್
ಸಂಸ್ಥೆಯ ಪರವಾಗಿ ಅಭಿನಂದನೆಗಳು



Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now