ಯುವತಿ ಮನೆಯವರಿಂದ ಪ್ರೀತಿಗೆ ವಿರೋಧ ಠಾಣೆ ಮೆಟ್ಟಿಲೇರಿದ ಪುತ್ತೂರಿನ ಯುವಕ!

ಯುವತಿ ಮನೆಯವರಿಂದ ಪ್ರೀತಿಗೆ ವಿರೋಧ ಠಾಣೆ ಮೆಟ್ಟಿಲೇರಿದ ಪುತ್ತೂರಿನ ಯುವಕ!

0Shares

ಸುಳ್ಯ : ಪ್ರೀತಿಗೆ ಯುವತಿಯ ಒಪ್ಪಿಗೆ ಇದ್ದರೂ ಆಕೆಯ ಮನೆಯವರು ವಿರೋಧಿಸುತ್ತಿದ್ದು, ಜೀವ ಬೆದರಿಕೆ ಹಾಕಿದ್ದಾರೆಂದು ಯುವಕನೋರ್ವ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಅಜ್ಜಾವರ ಗ್ರಾಮದ 22 ವರ್ಷ ಯುವತಿ ಹಾಗೂ ಪುತ್ತೂರು ಕೊಳ್ತಿಗೆಯ ಕೊಂರ್ಭಡ್ಕ ಚಂದ್ರಶೇಖರ (28) ಪರಸ್ಪರ ಪ್ರೀತಿಸುತ್ತಿದ್ದು, ಇದಕ್ಕೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ.

ಯುವಕ ಹಾಗೂ ಮನೆಯವರು ಯುವತಿಯನ್ನು ಮದುವೆ ಮಾಡಿ ಕೊಡುವಂತೆ ಕೇಳಲು ಹೋದಾಗ ಯುವತಿಯ ತಂದೆ ಯುವತಿಗೆ ಹಲ್ಲೆ ನಡೆಸಿದ್ದು, ಯುವಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now