ಧನಲಕ್ಷ್ಮೀ ಪೂಜಾರಿಗೆ ಇನ್ಕಮ್ ಟ್ಯಾಕ್ಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ!

ಧನಲಕ್ಷ್ಮೀ ಪೂಜಾರಿಗೆ ಇನ್ಕಮ್ ಟ್ಯಾಕ್ಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ!
0Shares

ಸುರತ್ಕಲ್: ವಿಶ್ವಕಪ್ ಕಬಡ್ಡಿ ಚಾಂಪಿಯನ್ ಹಾಗೂ ಸುರತ್ಕಲ್‌ನ ಹೆಮ್ಮೆಯ ಪುತ್ರಿ ಧನಲಕ್ಷ್ಮೀ ಪೂಜಾರಿ ಅವರಿಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಆದಾಯ ತೆರಿಗೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ದೊರೆತಿದೆ.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದ ಧನಲಕ್ಷ್ಮೀ ಅವರಿಗೆ ಈ ಅವಕಾಶ ದೊರೆತಿರುವುದು ಕುಟುಂಬದವರು, ಅಭಿಮಾನಿಗಳು ಹಾಗೂ ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now